ಮೈಸೂರು-ಬೆಂಗಳೂರು ಹೆದ್ದಾರಿಯ ಟೋಲ್ ಶುಲ್ಕ ಹೆಚ್ಚಳ – ಹೊಸ ದರಪಟ್ಟಿ ಹೀಗಿದೆ
ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಬಳಸುವ ಕಾರುಗಳಿಗೆ ಟೋಲ್ ದರ ಹೆಚ್ಚಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
ಟ್ರಕ್, ಬಸ್’ಗಳ ಒಂದೇ ಪ್ರಯಾಣಕ್ಕೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಬಳಸುವ ಕಾರುಗಳಿಗೆ ಟೋಲ್…