Browsing Tag

#YogiAdithyanath

ರಾಮ ಮಂದಿರ ನಿಷ್ಪ್ರಯೋಜಕ – ಸಮಾಜವಾದಿ ಪಕ್ಷದ ನಾಯಕನ ವಿವಾದಿತ ಹೇಳಿಕೆ

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಅವರು ಮಂಗಳವಾರ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ರಾಮ ಮಂದಿರ ನಿಷ್ಪ್ರಯೋಜಕ (ದೇವಾಲಯವು ಬೇಕಾರ್) ಎಂದು ಹೇಳಿಕೆ ನೀಡಿ ಬಾರಿ ವಿವಾದಕ್ಕೆ ಸಿಲುಕಿದ್ದಾರೆ‌. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು…

ದರೋಡೆಕೋರ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

ಮಾಫಿಯಾ ಡಾನ್, ದರೋಡೆಕೋರನಾಗಿದ್ದು ನಂತರ ರಾಜಕಾರಣಿಯಾಗಿ ಬದಲಾದ ಮುಖ್ತಾರ್ ಅನ್ಸಾರಿಯ ಆರೋಗ್ಯ ಹದಗೆಟ್ಟು ಹೃದಯಾಘಾತದಿಂದ ಉತ್ತರ ಪ್ರದೇಶದ ಬಂದಾದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ಅನ್ಸಾರಿಯನ್ನು ತುರ್ತು ನಿಗಾ ಘಟಕಕ್ಕೆ ಸೇರಿಸಲಾಯಿತಾದರೂ…

ಬಾಲರಾಮನ ಪ್ರತಿಷ್ಠಾಪನೆ – ಭಾವುಕರಾದ ಭಾರತೀಯರು

ರಾಮಭಕ್ತರ 500 ವರ್ಷಗಳ ತಪಸ್ಸಿಗೆ ವರ ಸಿಕ್ಕಿದೆ. ಆಧುನಿಕ ಶಬರಿಯಂತೆ ಕಾದಿದ್ದ ಕೋಟ್ಯಂತರ ಭಕ್ತರಿಗೆ ಭಗವಾನ್ ರಾಮ ಕೊನೆಗೂ ದರ್ಶನ ನೀಡಿದ್ದಾನೆ. 12 ಗಂಟೆ 30 ನಿಮಿಷ 32 ಸೆಕೆಂಡು ಶುಭಘಳಿಗೆಯಲ್ಲಿ ಅಭಿಜಿತ್ ಮುಹೂರ್ತದಲ್ಲಿ (ʼಅಭಿಜಿತ್ʼ ಅಂದ್ರೆ ʼಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ…

ಡೈಲಿಹಂಟ್ ಹಾಗೂ ಜೋಶ್ ಆ್ಯಪ್ ಮೂಲಕ ಜೈ ಶ್ರೀರಾಮ್ ವರ್ಚುವಲ್ ಮಂತ್ರ ಪಠಣ

ಹಿಂದುಗಳ ಪಾಲಿಗೆ ಇಂದು ಅತ್ಯಂತ ಮಹತ್ವದ ದಿನ. ಶತಕೋಟಿ ಭಾರತೀಯರ ಕನಸು ಸಾಕಾರಗೊಳ್ಳುವ ಸುದಿನ. ಕೌಸಲ್ಯಸುಪ್ರಜ ಬಾಲ ರಾಮನಿಗೆ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ಎಲ್ಲೆಲ್ಲೂ ರಾಮಘೋಷ ಮೊಳಗಿದೆ. ಭಕ್ತಿಸಾಗರದಲ್ಲಿ ಅಯೋಧ್ಯೆ ಅಲ್ಲದೇ ಇಡೀ ದೇಶವೇ ಮಿಂದೇಳುತ್ತಿದೆ. ಈ ವೇಳೆ ರಾಮಭಕ್ತರಿಗಾಗಿ…

ರಾಮನ ಭಕ್ತರಲ್ಲಿ ಆತಂಕ ಸೃಷ್ಟಿ ಮಾಡಿದೆ ಇ-ಮೇಲ್ – ಏನಿದು ಪ್ರಕರಣ?

550 ವರ್ಷಗಳ ನಂತರ ರಾಮಲಲ್ಲಾನ ಪ್ರತಿಷ್ಠಾಪನೆಯ ನಿಮಿತ್ತ ಅಯೋಧ್ಯೆಯ ರಾಮಮಂದಿರದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಇಡೀ ದೇಶವೇ ಸಂಭ್ರಮಾಚರಣೆಯ ಅಂಗವಾಗಿ ಕಾತುರದಿಂದ ಕಾಯುತ್ತಿದೆ. ಈ ಮಧ್ಯೆ, ರಾಮಮಂದಿರದಲ್ಲಿ ಬಾಂಬ್ ದಾಳಿ ಮೂಲಕ ಸ್ಪೋಟಿಸುವ ಸಂದೇಶವುಳ್ಳ ಇ-ಮೇಲ್ ಡಿಸೆಂಬರ್ 27ರ ಸಂಜೆ…

Sri Ram Mandir : ಅಯೋಧ್ಯೆಯಲ್ಲಿ ಮದ್ಯ ಮಾರಾಟ ನಿಷೇಧಿಸಿದ ಯೋಗಿ ಸರ್ಕಾರ

ಶ್ರೀರಾಮನ ಜನ್ಮ ಭೂಮಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು, ಈ ಬಗ್ಗೆ ಅಬಕಾರಿ ಸಚಿವ ಅಧಿಕೃತ ಮಾಹಿತಿ ನೀಡಿದ್ದಾರೆ. ಅಯೋಧ್ಯೆ ರಾಮಮಂದಿರ ಟ್ರಸ್ಟ್‌ʼನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ಬಳಿಕ…

Breaking News : ಕೋಟ ಶ್ರೀನಿವಾಸ್ ಪೂಜಾರಿ, ಅರವಿಂದ್ ಬೆಲ್ಲದ್ʼಗೆ ಒಲಿದ ಅದೃಷ್ಟ

ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಬಿಜೆಪಿ, ಸೋಲನ್ನು ಒಪ್ಪಿ ನೂತನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರನ್ನು 6 ತಿಂಗಳುಗಳ ನಂತರ ಆಯ್ಕೆ ಮಾಡಿತ್ತು. ಈ ಬೆನ್ನಲ್ಲೇ, ಖಾಲಿ ಉಳಿದಿದ್ದ ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನ ಸೇರಿದಂತೆ ವಿವಿಧ ಸ್ಥಾನಗಳಿಗೆ ನೇಮಕಾತಿ ಮಾಡಿ ಆದೇಶ…

ಸ್ವರ್ವೇದ್ ಮಹಾಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಮಾರು 20 ಸಾವಿರ ಕೋಟಿ ರೂಪಾಯಿಗಳ 37 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವುದರೊಂದಿಗೆ, ವಾರಣಾಸಿಯ ಉಮರಹಾದಲ್ಲಿ ಹೊಸದಾಗಿ ನಿರ್ಮಿಸಲಾದ ಸ್ವರ್ವೇದ್ ಮಹಾಮಂದಿರದಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದ ಕಟ್ಟಡವನ್ನು ಉದ್ಘಾಟಿಸಿದರು. ಈ ವೇಳೆ…