ಯಾರಿಗೆ ಒಲಿಯಲಿದೆ ಬಳ್ಳಾರಿ

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಒಂದು ಬಾರಿ ಲೋಕಸಭೆಗೆ ಸಂಸದನಾಗಿ ಆಯ್ಕೆಯಾಗಿದ್ದ ಶ್ರೀರಾಮುಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ವಿಧಾನಸಭೆಗೆ ತೆರಳಿ ಸಚಿವರಾಗಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಶ್ರೀರಾಮುಲು ಈಗ ಪುನಃ ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಬಂದಿದ್ದಾರೆ.

ಕಾಂಗ್ರೆಸ್‌ನಿಂದ ಈ ಹಿಂದೆ ಶಾಸಕರಾಗಿದ್ದ ತುಕಾರಾಂ ಲೋಕಸಭೆಗೆ ಬರಲು ಸಿದ್ಧತೆ ಮಾಡಿಕೊಂಡಿದ್ದು, ಶ್ರೀರಾಮುಲುಗೆ ಠಕ್ಕರ್ ಕೊಡಲು ಸಿದ್ಧರಾಗಿದ್ದಾರೆ. ಈ ನಡುವೆ ಮತದಾರರು ಯಾರ ಕೈ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Who is going to win Bellary?

ಬಳ್ಳಾರಿ ಜಿಲ್ಲೆಯ ಮತದಾರರ ಮಾಹಿತಿ

#ಒಟ್ಟು ಅಭ್ಯರ್ಥಿಗಳು – 10
#ಒಟ್ಟು ಮತದಾರರು – 18,77,751
#ಮಹಿಳಾ ಮತದಾರರು – 9,51,522
#ಪುರುಷ ಮತದಾರರು – 9,25,961
#ಇತರೆ – 268

You might also like
Leave A Reply

Your email address will not be published.