ರಾಜ್ಯ ಬಜೆಟ್ – ಯಾವ ವಲಯಕ್ಕೆ ಎಷ್ಟೆಷ್ಟು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಇಂಧನ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ. ಯಾವ ಯಾವ ಇಲಾಖೆಗೆ ಎಷ್ಟೇಷ್ಟು ಅನುದಾನ ಫಿಕ್ಸ್?

1. ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯಿ
2. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.
3. ಇಂಧನ ಇಲಾಖೆ: 23,159 ಕೋಟಿ ರೂಪಾಯಿ
4. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ: 21,160 ಕೋಟಿ ರೂಪಾಯಿ
5. ಗೃಹ ಮತ್ತು ಸಾರಿಗೆ ಇಲಾಖೆ: 19,777 ಕೋಟಿ ರೂಪಾಯಿ
6. ನೀರಾವರಿ ಇಲಾಖೆ: 19,179 ಕೋಟಿ ರೂಪಾಯಿ

State Budget - How much money for which sector?
7. ನಗರಾಭಿವೃದ್ಧಿ ಇಲಾಖೆ: 18,155 ಕೋಟಿ ರೂಪಾಯಿ
8. ಕಂದಾಯ ಇಲಾಖೆ: 16,170 ಕೋಟಿ ರೂಪಾಯಿ
9. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: 15,145 ಕೋಟಿ ರೂ.
10. ಸಮಾಜ ಕಲ್ಯಾಣ ಇಲಾಖೆ: 13,334 ಕೋಟಿ ರೂಪಾಯಿ
11. ಲೋಕೋಪಯೋಗಿ ಇಲಾಖೆ: 10,424 ಕೋಟಿ ರೂಪಾಯಿ
12. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ: 9,963 ಕೋಟಿ ರೂ.
13. ಕೃಷಿ ಮತ್ತು ತೋಟಗಾರಿಕೆ ಇಲಾಖೆ: 6,688 ಕೋಟಿ ರೂ.
14. ಮೀನುಗಾರಿಕೆ ಮತ್ತು ಪಶುಸಂಗೋಪನೆ: 3,307 ಕೋಟಿ ರೂ.
15. ಇತರ ಇಲಾಖೆಗಳಿಗೆ 1,24,593 ಕೋಟಿ ರೂಪಾಯಿ ಅನುದಾನ

You might also like
Leave A Reply

Your email address will not be published.