ರಾಮನೂರಿನಲ್ಲಿ ಕುಂದಾಪುರದ ಕುವರ – ರಿಷಬ್ ಶೆಟ್ಟಿ

‘ಕಾಂತಾರ’ ಸಿನಿಮಾ ಮೂಲಕ ನಮ್ಮ ರಾಜ್ಯದ ತುಳುನಾಡ ದೈವದ ಕಥೆಯನ್ನು ಇಡೀ ದೇಶಕ್ಕೆ ತಲುಪಿಸಿದ ರಿಷಬ್ ಶೆಟ್ಟಿ ಅವರು ಅಯೋಧ್ಯೆಯ ರಾಮಮಂದಿರ ಕಾರ್ಯಕ್ರಮದಲ್ಲಿ ತಮ್ಮ ಪತ್ನಿ ಪ್ರಗತಿ ಜೊತೆ ಭಾಗಿಯಾಗಿದ್ದರು. ಈ ಕುರಿತ ಸುಂದರ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Rishab Shetty (@rishabshettyofficial)

ಶ್ರೀರಾಮಚಂದ್ರನ ಜನ್ಮಸ್ಥಳದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದಲ್ಲಿ ಎಂದು ಶೀರ್ಷಿಕೆ ಕೊಟ್ಟು ರಾಮಮಂದಿರದ ಮುಂದೆ ನಿಂತು ಪತ್ನಿ ಪ್ರಗತಿ ಜೊತೆ ರಿಷಬ್ ಶೆಟ್ಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ವೇಳೆ, ರಿಷಬ್ ದಂಪತಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಕೂಡ ಭೇಟಿಯಾಗಿದ್ದಾರೆ.

You might also like
Leave A Reply

Your email address will not be published.