ರಾಮನಿಗೆ ಜೈ ಎಂದ ರಾಕಿಬಾಯ್

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದ ಸಂದರ್ಭದಲ್ಲಿ ‘ಕೆಜಿಎಫ್ 2’ ಸ್ಟಾರ್ ಯಶ್ ಅವರು ಶ್ರೀರಾಮನಿಗೆ ಜೈ ಎಂದಿದ್ದು, ನಮ್ಮೆಲ್ಲರಿಗೂ ಮಹಾದಿನ, ಮರ್ಯದಾ ಪುರುಷೋತ್ತಮ ರಾಮನಿಗೆ ನಮನ ಎಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Yash (@thenameisyash)

ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನಿಗೆ ನಮನ, ಧಾರ್ಮಿಕ ಜೀವನದ ದ್ಯೋತಕ, ಉದಾಹರಣೆಯ ಮೂಲಕ ಮುನ್ನಡೆಸು, ಸಂಬಂಧಗಳಿಗೆ ಪೂಜ್ಯಭಾವನೆ, ಪ್ರತಿಕೂಲತೆಯಲ್ಲಿ ದೃಢತೆ ಮತ್ತು ಮಿತಿಯಿಲ್ಲದ ಸಹಾನುಭೂತಿ. ನಮಗೆಲ್ಲರಿಗೂ ನಿಜಕ್ಕೂ ಇಂದು ಮಹಾಕಾವ್ಯದ ದಿನ ಎಂದಿದ್ದಾರೆ. ಜೈ ಶ್ರೀ ರಾಮ್ ಎಂದು ನಟ ಯಶ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

You might also like
Leave A Reply

Your email address will not be published.