ಬರ್ನಾರ್ಡ್ ಅರ್ನಾಲ್ಡ್ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ – ಯಾರಿವರು?

ಮೊಯಿಟ್ ಹೆನ್ನೆಸ್ಸಿ ಲೂಯಿಸ್ ವಿಟಾನ್ ಅಧ್ಯಕ್ಷ ಹಾಗೂ ಸಿಇಒ ಆಗಿರುವ ಬರ್ನಾರ್ಡ್ ಅರ್ನಾಲ್ಡ್ ಅವರು ಖ್ಯಾತ ಉದ್ಯಮಿ ಹಾಗೂ ಟೆಸ್ಲಾ ಮುಖ್ಯಸ್ಥರಾದ ಎಲಾನ್ ಮಸ್ಕ್ ಅವರನ್ನು ಹಿಂದಿಕ್ಕುವ ಮೂಲಕ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ಫೋರ್ಟ್ಸ್ ವರದಿ ತಿಳಿಸಿದೆ.

Bernard Arnold

ಬರ್ನಾರ್ಡ್ ಮತ್ತು ಅವರ ಕುಟುಂಬದ ಆಸ್ತಿ ಮೌಲ್ಯವು 23.6 ಶತಕೋಟಿ ಡಾಲರ್‌ಗಳಷ್ಟು ಏರಿಕೆ ಕಾಣುವ ಮೂಲಕ ಇದೀಗ ಒಟ್ಟು ನಿವ್ವಳ ಮೌಲ್ಯವು 207.6 ಶತಕೋಟಿ ಡಾಲರ್‌ಗಳಿಗೆ ತಲುಪಿದೆ. ಇದು ಮಸ್ಕ್ ಅವರ ನಿವ್ವಳ ಆಸ್ತಿ ಮೌಲ್ಯಕ್ಕಿಂತ ಶೇ.13ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಎಲಾನ್ ಮಸ್ಕ್ ಅವರ ನಿವ್ವಳ ಆಸ್ತಿ ಮೌಲ್ಯವು 204.7 ಶತಕೋಟಿ ಡಾಲರ್ ಗಳಾಗಿದೆ.

2022ರಿಂದಲೂ ಈ ಇಬ್ಬರು ಉದ್ಯಮಿಗಳು ಜಾಗತಿಕ ಶ್ರೀಮಂತ ವ್ಯಕ್ತಿ ಎಂಬ ಪಟ್ಟ ಅಲಂಕರಿಸಲು ರೇಸ್ ನಲ್ಲಿದ್ದರು. ಇದೀಗ ಮಸ್ಕ್ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.

Musk

You might also like
Leave A Reply

Your email address will not be published.